ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನಾಗರಿಕರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಅಷ್ಟೇ ಮುಖ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು. ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಸಂಬಂಧದಲ್ಲಿ ಸಚಿವರು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರುಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿದೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ … Continue reading ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ