ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಹೋರಾಟ : ಕೋಡಿಹಳ್ಳಿ ಚಂದ್ರಶೇಖರ್

ಬೆಳಗಾವಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ನಡೆಯುತ್ತಿರುವ ರೈತರ ಹೋರಾಟದ ಮಾದರಿಯಲ್ಲಿ ರಾಜ್ಯದಲ್ಲೂ ಹೋರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ‘ಸ್ವಾಮೀಜಿ’ಗಳೇ ‘ಪೆಟ್ರೋಲ್ ಬೆಲೆ’ ಏರಿಕೆ ಆದಾಗ ಏಲ್ಲೋಗಿದ್ರಿ..? ಸೋಷಿಯಲ್ ಮೀಡಿಯಾಗಳಲ್ಲಿ ಜನ ಸಾಮಾನ್ಯರ ಪ್ರಶ್ನೆ.! ಬೆಳಗಾವಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್,  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಸಂಪೂರ್ಣ ರೈತ ವಿರೋಧಿಯಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ … Continue reading ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಹೋರಾಟ : ಕೋಡಿಹಳ್ಳಿ ಚಂದ್ರಶೇಖರ್