BREAKING: ಹೋರಾಟ ಮುಗಿದಿಲ್ಲ, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಅಸ್ಸಾಂ: ನಮ್ಮ ಹೋರಾಟ ಮುಗಿದಿಲ್ಲ. ಒಬ್ಬನೇ ಒಬ್ಬ ಭಯೋತ್ಪಾದಕನನ್ನು ದೇಶದಲ್ಲಿ ಬಿಡುವುದಿಲ್ಲ. ಹುಡುಕಿ ಹುಡುಕಿ ಉಗ್ರರನ್ನು ಮಟ್ಟ ಹಾಕುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಬಹುದೊಡ್ಡ ಸಂದೇಶವನ್ನು ನೀಡಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು “ಯುದ್ಧವನ್ನು ಗೆದ್ದಿದ್ದಾರೆ” ಎಂದು ಭಾವಿಸಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದರು. ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ಹೋರಾಟ ಇನ್ನೂ ಮುಗಿದಿಲ್ಲ. ನಮ್ಮ 27 ಜನರನ್ನು ಕೊಂದ ನಂತರ ಅವರು ಯುದ್ಧವನ್ನು ಗೆದ್ದಿದ್ದಾರೆ ಎಂದು … Continue reading BREAKING: ಹೋರಾಟ ಮುಗಿದಿಲ್ಲ, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ: ಕೇಂದ್ರ ಗೃಹ ಸಚಿವ ಅಮಿತ್ ಶಾ