BIG NEWS: ‘ನೀರು, ಊಟ’ದ ವಿಚಾರಕ್ಕೆ ಜಗಳ: ಇಂದು ನಡೆಯಬೇಕಿದ್ದ ‘ಮದುವೆ ಕ್ಯಾನ್ಸಲ್’
ಚಿತ್ರದುರ್ಗ: ಆ ವರ ನಿಗದಿತ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಚೌಟರಿಗೆ ಆಗಮಿಸಿದ್ದರು. ಹೀಗಾಗಿ ರಾತ್ರಿ ನಡೆಯಬೇಕಿದ್ದಂತ ಆರತಕ್ಷತೆಯೇ ನಡೆದಿರಲಿಲ್ಲ. ಈ ಬಳಿಕ ವರನ ಕೊಠಡಿಗೆ ನೀರಿಟ್ಟಿಲ್ಲ. ನೀರು ಕೊಟ್ಟಿಲ್ಲ, ರಾತ್ರಿ ಊಟವೂ ವರನ ಕಡೆಯ ಸಂಬಂಧಿಕರಿಗೆ ಸಿಕ್ಕಿಲ್ಲ ಅಂತ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಇಂದು ನಡೆಯಬೇಕಿದ್ದಂತ ಮದುವೆಯೇ ಮುರಿದು ಬಿದ್ದಿರುವಂತ ಘಟನೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ನೀರು, ಊಟದ ವಿಚಾರಕ್ಕೆ ಜಗಳ, ಮದುವೆ ಕ್ಯಾನ್ಸಲ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಲಿಜ ಸಮುದಾಯ … Continue reading BIG NEWS: ‘ನೀರು, ಊಟ’ದ ವಿಚಾರಕ್ಕೆ ಜಗಳ: ಇಂದು ನಡೆಯಬೇಕಿದ್ದ ‘ಮದುವೆ ಕ್ಯಾನ್ಸಲ್’
Copy and paste this URL into your WordPress site to embed
Copy and paste this code into your site to embed