ಹಾಸನ : ಸಾಲಗಾಮೆ ರಸ್ತೆಯಲ್ಲಿರುವ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಕಿಗೆ ಬಂದಿದೆ.
ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತ, ಹೊರಗಿನಿಂದ ಬರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಹೈಕೋರ್ಟ್
ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿನ್ನೆ ಎಲೆಕ್ಷನ್ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ರಾಜಕೀಯದಲ್ಲಿ ನಡೆಯುವಂತೆ ಭರ್ಜರಿಯಾಗಿ ಕಾಲೇಜು ಎಲೆಕ್ಷನ್ ನಡೆಸಲಾಗಿತ್ತು ಬಳಿಕ ಗೆದ್ದವರು ಮೆರವಣಿಗೆ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳನ್ನು ಚದುರಿಸಲಾಗಿದೆ.
ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತ, ಹೊರಗಿನಿಂದ ಬರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಹೈಕೋರ್ಟ್
ಈ ಮಧ್ಯೆ ಗೆದ್ದವರು -ಸೋತವರ ನಡುವೆ ಗಲಾಟೆ ನಡೆದು ತೀವ್ರಗೊಂಡು ವಿದ್ಯಾರ್ಥಿಗಳ ನಡುವೆ ಹಲ್ಲೆ ನಡೆಸಲಾಗಿದೆ. ಇದೀಗ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಿತ್ತಾಟ ಕಂಡ ಪೋಷಕರು ಆತಂಕಗೊಂಡಿದ್ದಾರೆ ಕಾಲೇಜಿನ ಪ್ರಾಶುಂಪಾಲರು ಇಂದು ಸಭೆ ಕರೆದು ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತ, ಹೊರಗಿನಿಂದ ಬರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಹೈಕೋರ್ಟ್