ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಸಿಎಂ ಸಿದ್ಧರಾಮಯ್ಯ ಬೆಂಗಳೂರು ಸಿಟಿ ರೌಂಡ್ ನಡೆಸುತ್ತಿದ್ದಾರೆ. ಈ ವೇಳೆ ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು, ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ … Continue reading ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ