ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿಗೆ ಕಿರುಕುಳ ನೀಡಿದರೆ ದೂರು ಸಲ್ಲಿಸಿ: ಮಂಡ್ಯ ಡಿಸಿ ಡಾ.ಕುಮಾರ

ಮಂಡ್ಯ: ಮೈಕ್ರೋ ಫೈನಾನ್ಸ್ ಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡಿದರೆ 08232- 224655 ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ ನಡೆಸಿ ಮಾತನಾಡಿದರು. ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಸಮಾಜದಲ್ಲಿ ಅವಕಾಶವಿಲ್ಲ. ಸಾಲ ಮರುಪಾವತಿ ಮಾಡದೆ ಇರುವವರನ್ನು ಅವಾಚ್ಯ ಪದಗಳಿಂದ ನಿಂದಿಸುವುದು, ಮನೆಯ ಮೇಲೆ ಅವಮಾನವಾಗುವ ರೀತಿ ಮನೆ ಅಡಮಾನ ಮಾಡಿಕೊಳ್ಳಲಾಗಿದೆ ಎಂದು … Continue reading ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿಗೆ ಕಿರುಕುಳ ನೀಡಿದರೆ ದೂರು ಸಲ್ಲಿಸಿ: ಮಂಡ್ಯ ಡಿಸಿ ಡಾ.ಕುಮಾರ