ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026: ಇಲ್ಲಿದೆ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರದ ವಿಶೇಷತೆ

ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ … Continue reading ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026: ಇಲ್ಲಿದೆ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರದ ವಿಶೇಷತೆ