Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏ.19ರಂದು ನಾಮಪತ್ರ ಸಲ್ಲಿಕೆ, ಸಾವಿರಾರು ಜನರು ಆಗಮಿಸೋ ನಿರೀಕ್ಷೆಯಿದೆ – ಬೊಮ್ಮಾಯಿ
KARNATAKA

ಏ.19ರಂದು ನಾಮಪತ್ರ ಸಲ್ಲಿಕೆ, ಸಾವಿರಾರು ಜನರು ಆಗಮಿಸೋ ನಿರೀಕ್ಷೆಯಿದೆ – ಬೊಮ್ಮಾಯಿ

By kannadanewsnow0917/04/2024 6:02 PM

ಗದಗ: ಏಪ್ರಿಲ್ 19 ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರದ ಜನರು ಕಾರ್ಯಕರ್ತರಿಗೆ ಬರಲು ಸೂಚನೆ ನೀಡಿದ್ದೇವೆ. ಸಾವಿರಾರು ಜನರು ಬರುತ್ತಾರೆ. ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಮಾಜಿ ಸಚಿವರಾರ ಬೈರತಿ ಬಸವರಾಜ, ಮುರುಗೇಶ್ ನಿರಾಣಿ ಬರುತ್ತಾರೆ ಎಂದರು.

ಇದೇ ವೇಳೆ ಸಂಸದ ಕರಡಿ ಸಂಗಣ್ಣ ಬಿಜೆಪಿ ತೊರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಗಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದು  ದುರದುಷ್ಟಕರ, ನಾವು ಅವರ ಮನವೊಲಿಸುವ ಕೆಲಸ ಮಾಡಿದ್ದೇವು ಕಾಂಗ್ರೆಸ್ ನವರು ಅವರಿಗೆ ಪ್ರಚೋದನೆ ಮಾಡಿದ್ದಾರೆ. ಚುನಾವಣೆ  ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು ಸಹಜ. ಇದು ರಾಷ್ಡ್ರೀಯ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ  ಆಗಿರುವುದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಬೆಳ್ಳಟ್ಟಿ ಗ್ರಾಮದಲ್ಲಿ ನೂರಾರು ಜನರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸ್ಥಳೀಯವಾಗಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Viral Video : ‘ಸೂರ್ಯ ತಿಲಕ’ ದರ್ಶನ ಗುರುತಿಸಲು ಮೊಬೈಲ್ ‘ಫ್ಲ್ಯಾಶ್ ಲೈಟ್’ ಆನ್ ಮಾಡುವಂತೆ ಜನರಿಗೆ ‘ಪ್ರಧಾನಿ ಮೋದಿ’ ಮನವಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ‘ಗುತ್ತಿಗೆ ಪದ್ದತಿ’ ರದ್ದು, ರೈತರ ‘ಬೆಳೆಸಾಲ ಮನ್ನಾ’- ರಾಹುಲ್ ಗಾಂಧಿ ಘೋಷಣೆ

Share. Facebook Twitter LinkedIn WhatsApp Email

Related Posts

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM1 Min Read

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM1 Min Read

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM2 Mins Read
Recent News

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ಧರಾಮಯ್ಯ ಆಗ್ರಹ

01/07/2025 9:42 PM
State News
KARNATAKA

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

By kannadanewsnow0901/07/2025 9:51 PM KARNATAKA 1 Min Read

ಬೆಂಗಳೂರು: ವಿಶ್ವದ ಅತಿ ದೊಡ್ಡ ಟ್ರಾಕ್ಟರ್‌ ಮತ್ತು ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಸಂಸ್ಥೆಯೊಂದಿಗೆ ಒಪ್ಪಂದಕ್ಕೆ…

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ಧರಾಮಯ್ಯ ಆಗ್ರಹ

01/07/2025 9:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.