ಏ.19ರಂದು ನಾಮಪತ್ರ ಸಲ್ಲಿಕೆ, ಸಾವಿರಾರು ಜನರು ಆಗಮಿಸೋ ನಿರೀಕ್ಷೆಯಿದೆ – ಬೊಮ್ಮಾಯಿ

ಗದಗ: ಏಪ್ರಿಲ್ 19 ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರದ ಜನರು ಕಾರ್ಯಕರ್ತರಿಗೆ ಬರಲು ಸೂಚನೆ ನೀಡಿದ್ದೇವೆ. ಸಾವಿರಾರು ಜನರು ಬರುತ್ತಾರೆ. ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ … Continue reading ಏ.19ರಂದು ನಾಮಪತ್ರ ಸಲ್ಲಿಕೆ, ಸಾವಿರಾರು ಜನರು ಆಗಮಿಸೋ ನಿರೀಕ್ಷೆಯಿದೆ – ಬೊಮ್ಮಾಯಿ