ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ ನಲ್ಲಿ ಆಶ್ವಾಸನೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋಟ್ರ್ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‍ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಈ ವರದಿಯ … Continue reading ಶೀಘ್ರವೇ ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ: ಸಚಿವ ಶರಣಪ್ರಕಾಶ್ ಪಾಟೀಲ್