Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಬಿಎಸ್ಇ ಪರೀಕ್ಷೆ ವೇಳೆ ನೋಯ್ಡಾ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

19/02/2026 11:09 AM

ಹಾಸನದಲ್ಲಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ!

19/02/2026 11:08 AM

BIG NEWS : ಮಾ.5 ರಂದು ರಾಜ್ಯ ಗುತ್ತಿಗೆದಾರರಿಂದಲೂ ಮುಷ್ಕರ : ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಮಾಹಿತಿ

19/02/2026 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರೌಢಶಾಲೆಗಳಲ್ಲಿ `ನಿವೃತ್ತಿ/ನಿಧನ /ರಾಜಿನಾಮೆ’ಯಿಂದ ಖಾಲಿ ಇರುವ ಶಿಕ್ಷಕ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಪ್ರೌಢಶಾಲೆಗಳಲ್ಲಿ `ನಿವೃತ್ತಿ/ನಿಧನ /ರಾಜಿನಾಮೆ’ಯಿಂದ ಖಾಲಿ ಇರುವ ಶಿಕ್ಷಕ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5707/09/2024 12:18 PM

ಬೆಂಗಳೂರು : ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ 31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(1)ರ ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಕೆಲವು ಷರತ್ತಿಗೆ ಒಳಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಈ ಕಚೇರಿಯಿಂದ ಮಾರ್ಗದರ್ಶಿ/ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿಯೇ ಕೆಲವು ಜಿಲ್ಲಾ ಉಪನಿರ್ದೇಶಕರುಗಳು ಹುದ್ದೆ ಭರ್ತಿ ಅನುಮತಿ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಆಡಳಿತ ಮಂಡಳಿಗಳಿಗೆ / ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜ್ಞಾಪನ ನೀಡಿರುವುದು ಉಲ್ಲೇಖ (2) ರ ಪತ್ರದಿಂದ ತಿಳಿದು ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಉಲ್ಲೇಖ(1)ರ ಸರ್ಕಾರದ ಆದೇಶಕ್ಕೆ ಪೂರಕವಾಗಿ ಈ ಕಚೇರಿಯಿಂದ ಸುತ್ತೋಲೆ ಹೊರಡಿಸುವವರೆಗೆ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಯಾವುದೇ ಕ್ರಮ ವಹಿಸಬಾರದಾಗಿ ತಿಳಿಸಿದೆ. ತಪ್ಪಿದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಜರುಗಿಸಲಾಗುವುದು.

Filling up of vacancies due to 'retirement/death/resignation' etc. in high schools in the state: State government ರಾಜ್ಯದ ಪ್ರೌಢಶಾಲೆಗಳಲ್ಲಿ `ನಿವೃತ್ತಿ/ನಿಧನ /ರಾಜಿನಾಮೆ' ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ!

19/02/2026 11:08 AM1 Min Read

BIG NEWS : ಮಾ.5 ರಂದು ರಾಜ್ಯ ಗುತ್ತಿಗೆದಾರರಿಂದಲೂ ಮುಷ್ಕರ : ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಮಾಹಿತಿ

19/02/2026 11:02 AM1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!

19/02/2026 10:34 AM1 Min Read
Recent News

BREAKING: ಸಿಬಿಎಸ್ಇ ಪರೀಕ್ಷೆ ವೇಳೆ ನೋಯ್ಡಾ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

19/02/2026 11:09 AM

ಹಾಸನದಲ್ಲಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ!

19/02/2026 11:08 AM

BIG NEWS : ಮಾ.5 ರಂದು ರಾಜ್ಯ ಗುತ್ತಿಗೆದಾರರಿಂದಲೂ ಮುಷ್ಕರ : ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಮಾಹಿತಿ

19/02/2026 11:02 AM

BREAKING: T20 World Cup 2026 ಸೂಪರ್ 8 ವೇಳಾಪಟ್ಟಿ ಪ್ರಕಟ: ಎಲ್ಲಾ ತಂಡಗಳ ಸಂಪೂರ್ಣ ಪಂದ್ಯದ ಪಟ್ಟಿ, ದಿನಾಂಕ, ಸ್ಥಳಗಳನ್ನು ಪರಿಶೀಲಿಸಿ !

19/02/2026 10:50 AM
State News
KARNATAKA

ಹಾಸನದಲ್ಲಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ!

By kannadanewsnow0519/02/2026 11:08 AM KARNATAKA 1 Min Read

ಹಾಸನ : ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.…

BIG NEWS : ಮಾ.5 ರಂದು ರಾಜ್ಯ ಗುತ್ತಿಗೆದಾರರಿಂದಲೂ ಮುಷ್ಕರ : ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಮಾಹಿತಿ

19/02/2026 11:02 AM

SHOCKING : ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!

19/02/2026 10:34 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪತ್ನಿಯ ಶೀಲ ಶಂಕಿಸಿ ಚಾಕುವಿನಿಂದ ಇರಿದು ಕೊಂದು, ಠಾಣೆಗೆ ಹೋಗಿ ಶರಣಾದ ಪತಿ!

19/02/2026 10:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.