ಮಾ.22ರಂದು ರಾಜ್ಯಾಧ್ಯಂತ ‘ಸಿನಿಮಾ ಪ್ರದರ್ಶನ ಬಂದ್’: ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್
ಬೆಂಗಳೂರು: ಬೆಳಗಾವಿಯಲ್ಲಿನ ಎಂಇಎಸ್ ಪುಂಡಾಟ ಖಂಡಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯಾಧ್ಯಂತ ಸಿನಿಮಾ ಪ್ರದರ್ಶನ್ ಬಂದ್ ಮಾಡಲಾಗುತ್ತಿದೆ ಎಂಬುದಾಗಿ ಸಿನಿಮಾ ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ಹಲ್ಲೆ, ಮರಾಠಿಗರ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಬಂದ್ ಗೆ ಸಿನಿಮಾ ಪ್ರದರ್ಶಕರ ಸಂಘವು ಬೆಂಬಲ … Continue reading ಮಾ.22ರಂದು ರಾಜ್ಯಾಧ್ಯಂತ ‘ಸಿನಿಮಾ ಪ್ರದರ್ಶನ ಬಂದ್’: ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್
Copy and paste this URL into your WordPress site to embed
Copy and paste this code into your site to embed