Filmfare Awards 2022 : ರಣವೀರ್ ಸಿಂಗ್, ಕೃತಿ ಸನೋನ್ ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ

ಮುಂಬೈ : ಭಾರತ ತಂಡ 1983ರಲ್ಲಿ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ತಯಾರಾದ ‘83’ ಸಿನಿಮಾದಲ್ಲಿನ ನಟನೆಗಾಗಿ ರಣವೀರ್​ ಸಿಂಗ್​ ಅವರು ಅತ್ಯುತ್ತಮ ನಟ ಫಿಲ್ಮ್​ಫೇರ್​ ಪ್ರಶಸ್ತಿ ಪಡೆದಿದ್ದಾರೆ. ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸನೋನ್​  ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. BIG BREAKING NEWS: ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ, ನಟಿಯಾಗಿ ಅಲ್ಲ , ನಿರ್ಮಾಪಕಿಯಾಗಿ ಸಿನಿಮಾ ರಂಗಕ್ಕೆ ರೀ ಎಂಟ್ರಿ ಮುಂಬೈನಲ್ಲಿ ಮಂಗಳವಾರ ರಾತ್ರಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದ್ದು, ರಣವೀರ್ … Continue reading Filmfare Awards 2022 : ರಣವೀರ್ ಸಿಂಗ್, ಕೃತಿ ಸನೋನ್ ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ