ಜಾತಿಗಣತಿ ವರದಿ ಬಗ್ಗೆ ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ-ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು … Continue reading ಜಾತಿಗಣತಿ ವರದಿ ಬಗ್ಗೆ ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ-ಸಿಎಂ ಸಿದ್ಧರಾಮಯ್ಯ