ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟಿನ ಬಗ್ಗೆ ಮಂಗಳವಾರ ಸಿಎಂ ಅಂತಿಮ ತೀರ್ಮಾನ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕೆನ್ನುವುದು ತಮ್ಮ ಕಳಕಳಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ. ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʻಅಲ್ಲಿ ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. … Continue reading ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟಿನ ಬಗ್ಗೆ ಮಂಗಳವಾರ ಸಿಎಂ ಅಂತಿಮ ತೀರ್ಮಾನ: ಸಚಿವ ಎಂ.ಬಿ ಪಾಟೀಲ್