ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

ಬೆಂಗಳೂರು: ನಗರದಲ್ಲಿ ನಕ್ಷೆ ಮಂಜೂರಾತಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಇ-ಖಾತಾ ಕಡ್ಡಾಗೊಳಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಲಕ್ಷ ನಾಗರೀಕರಿಗೆ ಅಂತಿಮ ಇ-ಖಾತಾ ವಿತರಣೆ ಮಾಡಿರುವುದಾಗಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಬೆಂಗಳೂರಲ್ಲಿ ಈವರೆಗೆ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ. 25 ಲಕ್ಷಕ್ಕಿಂತ ಹೆಚ್ಚು ಡ್ರಾಫ್ಟ್ ಇ-ಖಾತಾ ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ … Continue reading ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata