Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `ವಸತಿ ರಹಿತರಿಗೆ’ ಭರ್ಜರಿ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಆವಾಸ್’ ಯೋಜನೆಯಡಿ’ 2.35 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ.!

28/06/2025 11:04 AM

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

28/06/2025 11:02 AM

ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಕಾನೂನು ವಿದ್ಯಾರ್ಥಿನಿಗೆ ಹಾಕಿ ಸ್ಟಿಕ್ ನಿಂದ ಥಳಿಸಿ, ಚಿತ್ರೀಕರಿಸಿ, ಬ್ಲ್ಯಾಕ್ಮೇಲ್

28/06/2025 10:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ
KARNATAKA

ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

By kannadanewsnow0721/06/2024 7:05 PM

ಬೆಂಗಳೂರು: ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 

ಸ್ವೀಕೃತ ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು. ನಂತರ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ವಹಿಸಲಿವೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Final marksheet of examination held for 684 posts of various corporations and boards Published ಮಂಡಳಿಗಳ 684 ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ ವಿವಿಧ ನಿಗಮ
Share. Facebook Twitter LinkedIn WhatsApp Email

Related Posts

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

28/06/2025 11:02 AM1 Min Read

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

28/06/2025 10:41 AM1 Min Read

ಅಸ್ತು ದೇವತೆಗಳು ಸಂಚರಿಸುವ ವೇಳೆ, ಈ ಒಂದು ಮಂತ್ರ ಹೇಳಿದ್ರೆ ಸಾಕು ನಿಮ್ಮ ಎಲ್ಲ ಕೋರಿಕೆ ಶೀಘ್ರ ಫಲಿಸುತ್ತೆ

28/06/2025 10:40 AM3 Mins Read
Recent News

GOOD NEWS : `ವಸತಿ ರಹಿತರಿಗೆ’ ಭರ್ಜರಿ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಆವಾಸ್’ ಯೋಜನೆಯಡಿ’ 2.35 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ.!

28/06/2025 11:04 AM

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

28/06/2025 11:02 AM

ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಕಾನೂನು ವಿದ್ಯಾರ್ಥಿನಿಗೆ ಹಾಕಿ ಸ್ಟಿಕ್ ನಿಂದ ಥಳಿಸಿ, ಚಿತ್ರೀಕರಿಸಿ, ಬ್ಲ್ಯಾಕ್ಮೇಲ್

28/06/2025 10:58 AM

SHOCKING : ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಚಲಿಸುತ್ತಿದ್ದ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ವಿಡಿಯೋ ವೈರಲ್ | WATCH VIDEO

28/06/2025 10:53 AM
State News
KARNATAKA

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

By kannadanewsnow0528/06/2025 11:02 AM KARNATAKA 1 Min Read

ಹಾಸನ : ಕಳೆದ 7 ವರ್ಷಗಳ ಹಿಂದೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿ ಮಠದ ಶ್ರೀ ಶಿವಾನಂದ…

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

28/06/2025 10:41 AM

ಅಸ್ತು ದೇವತೆಗಳು ಸಂಚರಿಸುವ ವೇಳೆ, ಈ ಒಂದು ಮಂತ್ರ ಹೇಳಿದ್ರೆ ಸಾಕು ನಿಮ್ಮ ಎಲ್ಲ ಕೋರಿಕೆ ಶೀಘ್ರ ಫಲಿಸುತ್ತೆ

28/06/2025 10:40 AM

BREAKING : ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಫಂಡಿಂಗ್ : ‘NIA’ ತನಿಖೆಯ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!

28/06/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.