ಜೂನ್ ಅಂತ್ಯದೊಳಗೆ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಂದು ಗಡುವು ನಿಗದಿಗೊಳಿಸಿದ್ದಾರೆ. ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ … Continue reading ಜೂನ್ ಅಂತ್ಯದೊಳಗೆ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ