ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ: ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಎರಡನೇ ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಈ ಕೋರ್ಸ್ ಗಳಿಗೆ ಇದುವರೆಗೂ ಒಟ್ಟು 18,867 ಸೀಟು ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಎರಡೂ ಸುತ್ತುಗಳಿಂದ ವೈದ್ಯಕೀಯ ಕೋರ್ಸ್ ಗೆ 9,958, ದಂತ ವೈದ್ಯಕೀಯ ಕೋರ್ಸ್ ಗೆ 2,658 ಮತ್ತು ಆಯುಷ್ ಕೋರ್ಸ್ ಗಳಿಗೆ 6,257 ಸೀಟು ಹಂಚಿಕೆ ಮಾಡಲಾಗಿದೆ … Continue reading ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ: ಕೆಇಎ