ನಾಳೆ ಈ ಕೋರ್ಸುಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ: ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ಆ ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಂತಿಮ ಸುತ್ತಿನ‌ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಖಿಲ … Continue reading ನಾಳೆ ಈ ಕೋರ್ಸುಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ: ಕೆಇಎ