ಬೆಂಗಳೂರು: PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೇವಾನಿರತ ಅಭ್ಯರ್ಥಿಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯ ಫಲಿತಾಂಶಕ್ಕೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. PGNEET_MEED_ALLOT_2025_INS_final_12122025kannada.pdf ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೇವಾನಿರತ ಅಭ್ಯರ್ಥಿಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯ ಫಲಿತಾಂಶಕ್ಕೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
PGNEET_MEED_ALLOT_2025_INS_final_12122025kannada.pdf https://t.co/nPUuAVhaDv
-…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 13, 2025
Watch Video: ದಟ್ಟವಾದ ಮಂಜಿನಿಂದಾಗಿ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ: ಹಲವಾರು ಮಂದಿಗೆ ಗಾಯ
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ








