BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ದಿನಾಂಕ 28-02-2026ರಿಂದ 17-03-2026ರವರೆಗೆ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 18-03-2026 ರಿಂದ 02-04-2026ರವರೆಗೆ ನಡೆಯಲಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ: ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, … Continue reading BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed