Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs
KARNATAKA

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

By kannadanewsnow0912/06/2025 9:39 PM

ಬೆಂಗಳೂರು: ಕೆ‌ಎಸ್ ಆರ್ ಟಿ ಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ‌ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು Cut off ಅಂಕಗಳ ವಿವರಗಳನ್ನು ಪ್ರಕಟಿಸಲಾಗಿದೆ.

ಇಂದು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2000 ಚಾಲಕ ಕಂ ನಿರ್ವಾಹಕ ಹುದ್ದೆಗೆ ಸಂಭವನೀಯ ಆಯ್ಕೆಪಟ್ಟಿಗೆ ಸ್ವೀಕರಿಸಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ, ನಿಗಮದ ಕೇಂದ್ರ ಕಚೇರಿಯಾದಂತ ಶಾಂತಿನಗರ, ಬೆಂಗಳೂರು ಇಲ್ಲಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದಿದೆ.

ಇದಲ್ಲದೇ ಕೆ ಎಸ್ ಆರ್ ಟಿ ಸಿಯ ಅಧಿಕೃತ ಜಾಲತಾಣ ksrtcjobs.karnataka.gov.in ನಲ್ಲಿಯೂ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಂತಿಮ ಆಯ್ಕೆಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಕೊನೆಯ ಅಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಕಂಡಂತೆ ಇದೆ ಎಂದಿದೆ.

ವಿಶೇಷ ಸೂಚನೆ:

1) ಅಂತಿಮ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ದಿನಾಂಕ: 16-06-2025 ರಿಂದ 19-06-2025 ರವರೆಗೆ ನಿಗಮದ ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು-27 ಇಲ್ಲಿ ನಡೆಸುವ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಅಭ್ಯರ್ಥಿಗಳ ಮೆರಿಟ್/ಜೇಷ್ಠತೆ ಅನುಸಾರ ವಿಭಾಗ ಘಟಕಗಳಿಗೆ ನೇರವಾಗಿ ನಿಯೋಜನೆ ಮಾಡಲಾಗುವುದು.

2) ಕೌನ್ಸಿಲಿಂಗ್‌ ದಿನಾಂಕ ಮತ್ತು ಸಮಯವನ್ನು ಅಭ್ಯರ್ಥಿಗಳಿಗೆ ಎಸ್‌.ಎಂ.ಎಸ್‌ ಮೂಲಕ ತಿಳಿಸಲಾಗುವುದು ಹಾಗೂ ನಿಗಮದ  ವೆಬ್-ಸೈಟ್ ಆದ ksrtcjobs.karnataka.gov.in ನಲ್ಲಿ ಪ್ರಕಟಿಸಲಾಗುವುದು.

3) ನೇಮಕಾತಿ ಮತ್ತು ಘಟಕ /ವಿಭಾಗಗಳಿಗೆ ನಿಯೋಜನೆಯು ಸಂಪೂರ್ಣ ಪಾರದರ್ಶಕ ಮತ್ತು ಗಣಕೀಕೃತವಾಗಿರುವುದರಿಂದ ಅಭ್ಯರ್ಥಿಗಳು ಯಾವುದೇ ಆಮಿಷ/ ಅವ್ಯವಹಾರದಲ್ಲಿ ತೊಡಗಬಾರದೆಂದು ಸೂಚಿಸಲಾಗಿದೆ.

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM3 Mins Read
Recent News

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM
State News
KARNATAKA

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

By kannadanewsnow0912/06/2025 9:39 PM KARNATAKA 1 Min Read

ಬೆಂಗಳೂರು: ಕೆ‌ಎಸ್ ಆರ್ ಟಿ ಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ‌ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು Cut off ಅಂಕಗಳ…

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.