BIGG NEWS : ಜ್ಞಾನಯೋಗಾಶ್ರಮಕ್ಕೆ ಹೊರಟ ‘ಸಿದ್ದೇಶ್ವರ ಶ್ರೀ’ ಅಂತಿಮ ಯಾತ್ರೆ : ಮೆರವಣಿಗೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಭಾಗಿ

ವಿಜಯಪುರ : ಈಗಾಗಲೇ ಅಗಲಿದ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಗೌರವ ನಮನ ಸಲ್ಲಿಕೆಯಾಗಿದ್ದು, ಜ್ಞಾನಯೋಗಾಶ್ರಮಕ್ಕೆ ಸಿದ್ದೇಶ್ವರ ಸ್ವಾಮೀಜಿ ಅಂತಿಮ ಯಾತ್ರೆಯ ಮೆರವಣಿಗೆ ಹೊರಟಿದೆ. ಹೂವಿನಿಂದ ಅಲಂಕೃತಗೊಂಡ ತೆರೆದ ವಾಹನದಲ್ಲಿ ಶ್ರೀಗಳ ಅಂತಿಮ ಯಾತ್ರೆ ಸಾಗುತ್ತಿದ್ದು, ಯಾತ್ರೆಗೆ ಲಕ್ಷಾಂತರ ಮಂದಿ ಭಕ್ತ ಗಣ ಸಾಕ್ಷಿಯಾಗಿದೆ. ಸುಮಾರು 7-8 ಕಿಮೀ ದೂರವಿರುವ ಜ್ಞಾನಯೋಗಾಶ್ರಮಕ್ಕೆ ಯಾತ್ರೆ ಸಾಗುತ್ತಿದೆ. ನಂತರ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಸಂಸ್ಕಾರ ನಡೆಯಲಿದೆ. ಶ್ರೀಗಳ ಇಚ್ಚೆಯಂತೆ ಅವರ ದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗುತ್ತದೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ … Continue reading BIGG NEWS : ಜ್ಞಾನಯೋಗಾಶ್ರಮಕ್ಕೆ ಹೊರಟ ‘ಸಿದ್ದೇಶ್ವರ ಶ್ರೀ’ ಅಂತಿಮ ಯಾತ್ರೆ : ಮೆರವಣಿಗೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಭಾಗಿ