Bharath Jodo Yatra : ನಾಳೆ ಶ್ರೀನಗರದಲ್ಲಿ ಕಾಂಗ್ರೆಸ್ ಯಾತ್ರೆ ಸಮಾರೋಪ ಸಮಾರಂಭ ; 12ಕ್ಕೂ ಹೆಚ್ಚು ವಿರೋಧ ಪಕ್ಷಗಳು ಭಾಗಿ

ನವದೆಹಲಿ: ನಾಳೆ ನಡೆಯಲಿರುವ ಭಾರತ್ ಜೋಡೊ ಯಾತ್ರೆಯ(Bharat Jodo Yatra ) ಸಮಾರೋಪ ಸಮಾರಂಭದಲ್ಲಿ 12 ವಿರೋಧ ಪಕ್ಷಗಳು ಪಾಲ್ಗೊಳ್ಳಲಿವೆ. ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (DMK), ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (RJD), ನಿತೀಶ್ ಕುಮಾರ್ ಅವರ ಜನತಾ ದಳ (United), ಉದ್ಧವ್ … Continue reading Bharath Jodo Yatra : ನಾಳೆ ಶ್ರೀನಗರದಲ್ಲಿ ಕಾಂಗ್ರೆಸ್ ಯಾತ್ರೆ ಸಮಾರೋಪ ಸಮಾರಂಭ ; 12ಕ್ಕೂ ಹೆಚ್ಚು ವಿರೋಧ ಪಕ್ಷಗಳು ಭಾಗಿ