JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ ಸುವರ್ಣಸೌಧ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರ ಉದ್ದೇಶ ಹೊಂದಿದೆಯೇ ಎಂಬ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79694, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37572, ಒಳಾಡಳಿತದಲ್ಲಿ 28188 ಹುದ್ದೆಗಳು … Continue reading JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ