ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಆರ್ಥಿಕ ಸ್ವಾಯತ್ತತೆ: ಶುಲ್ಕ ಆಯಾ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲು – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಡಿ ಬರುವ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, 91 ಪಾಲಿಟೆಕ್ನಿಕ್‌ಗಳು ಮತ್ತು 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಸರಕಾರಿ ನಿಗದಿತ ನಾನಾ ಶುಲ್ಕಗಳನ್ನು ಆಯಾ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುವು ನೀಡಿ, ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಶಿಕ್ಷಣ ಸಂಸ್ಥೆಗಳಿಗೆ … Continue reading ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಆರ್ಥಿಕ ಸ್ವಾಯತ್ತತೆ: ಶುಲ್ಕ ಆಯಾ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲು – ಸಚಿವ ಅಶ್ವತ್ಥನಾರಾಯಣ