ಗೌಳಿಶಾಸ್ತ್ರ {ಹಲ್ಲಿ ಶಕುನ}
ಹಿಂದೂ ಪುರಾಣಗಳ ಪ್ರಕಾರ ಹಲ್ಲಿ ಮೈಮೇಲೆ ಬೀಳುವುದು ಶಕುನವಾಗಿದ್ದು ಇದರ ವಿವರಗಳನ್ನು ತಿಳಿಸುವ ಶಾಸ್ತ್ರಕ್ಕೆ ಗೌಳಿಶಾಸ್ತ್ರವೆನ್ನುತ್ತಾರೆ.
ಹಲ್ಲಿಗಳು ಸುಮ್ಮನೆ ನಮ್ಮ ದೇಹದ ಮೇಲೆ ಬೀಳುವುದು ಒಂದು ಮುನ್ಸೂಚನೆಯನ್ನು ಸೂಚಿಸುತ್ತದೆ ಎಂಬುದು ನಮ್ಮ ಶಾಸ್ತ್ರಗಳು ಹೇಳುವ ಮಾತು ಮತ್ತು ಜನರ ನಂಬಿಕೆಯಾಗಿರುತ್ತವೆ. ಕ್ಷೋಭೆಗೊಳ್ಳುವ ಮನಸ್ಸು, ಕೆಡುವ ಆರೋಗ್ಯ, ಮನೆಯವರಲ್ಲಿ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರು ಅಥವಾ ಸಾವು ಮೊದಲಾದ ಅಪಶಕುನಗಳಿದ್ದರೆ ಐಶ್ವರ್ಯದ ಆಗಮನ, ಉತ್ತಮ ಆರೋಗ್ಯ, ಕಳೆದುಹೋದವರು ಹಿಂದಿರುಗಿ ಬರುವುದು ಮೊದಲಾದ ಶುಭಶಕುನಗಳೂ ಇವೆ.
ಬನ್ನಿ ಹಲ್ಲಿ ಯಾವ ದೇಹದ ಭಾಗಗಳ ಮೇಲೆ ಬಿದ್ದಾಗ ಯಾವ ಶಕುನಗಳನ್ನು ಸೂಚಿಸುತ್ತದೆ ಎಂಬುದನು ತಿಳಿದುಕೊಳ್ಳೋಣ ಬನ್ನಿ…..
ಈ ಶಕುನಗಳನ್ನು ಕೊಂಚ ವಿವರವಾಗಿ ನೋಡೋಣ:
*ತಲೆಯ ಮೇಲೆ ನೇರವಾಗಿ ಬಿದ್ದರೆ ಕೆಡುಕು ಸಂಭವಿತುತ್ತದೆ
*ಜಡೆಯಮೇಲೆ ಬಿದ್ದರೆ ಒಳ್ಳೆಯದಾಗುತ್ತದೆ
*ಮುಖದ ಮೇಲೆ ಬಿದ್ದರೆ ಹತ್ತಿರದವರಲ್ಲಿ ಯಾರಿಗಾದರೂ ಪ್ರಾಣಾಪಾಯವಾಗುವ ಸಂಭವವಿದೆ
*ಹುಬ್ಬುಗಳ ಮೇಲೆ ಬಿದ್ದರೆ ಧನಾಗಮನವಾಗುತ್ತದೆ.
*ಗಲ್ಲದ ಮೇಲೆ ಬಿದ್ದರೆ ಹಿಂದಿನ ತಪ್ಪಿಗೆ ಶಿಕ್ಷೆಯಾಗುವ ಸಂಭವವಿದೆ
*ಮೇಲ್ತುಟಿಯ ಮೇಲೆ ಬಿದ್ದರೆ ನಿಮ್ಮ ಐಶ್ವರ್ಯವೆಲ್ಲಾ ಕರಗಿ ಬೀದಿಪಾಲಾಗುವ ಸಂಭವಿಸಲಿದೆ.
*ಕೆಳತುಟಿಯ ಮೇಲೆ ಬಿದ್ದರೆ ನಿಮಗೆ ಭಾರೀ ಐಶ್ವರ್ಯ ದೊರಕಲಿದೆ.
*ಮೂಗಿನ ಮೇಲೆ ಬಿದ್ದರೆ ನಿಮ್ಮ ಆರೋಗ್ಯ ಕೆಡಲಿದೆ
*ಬಲಗಿವಿಯ ಮೇಲೆ ಬಿದ್ದರೆ ನಿಮ್ಮ ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲಿದೆ
*ತೆರೆದ ಬಾಯಿಯಲ್ಲಿ ಬಿದ್ದರೆ ನಿಮಗೇನೋ ಗ್ರಹಚಾರ ಕಾದಿದೆ.
*ಕುತ್ತಿಗೆಯ ಮೇಲೆ ಬಿದ್ದರೆ ನಿಮ್ಮ ವೈರಿಗಳು ತನ್ನಿಂತಾನೇ ನಾಶವಾಗುತ್ತಾರೆ.
*ಎಡಗೈಯ ಮೇಲೆ ಬಿದ್ದರೆ ನಿಮ್ಮ ಆರ್ಥಿಕ ಜೀವನ ಸುಗಮವಾಗುತ್ತದೆ.
*ಬಲಗೈ ಮೇಲೆ ಬಿದ್ದರೆ ನಿಮ್ಮ ಆರೋಗ್ಯ ಬಹಳ ಕೆಡಲಿದೆ.
*ಬಲಮಣಿಕಟ್ಟಿನ ಮೇಲೆ ಬಿದ್ದರೆ ನಿಮಗೆ ಯಾವುದೋ ತೊಂದರೆ ಎದುರಾಗಲಿದೆ.
*ಹೊಕ್ಕುಳ ಮೇಲೆ ಬಿದ್ದರೆ ನಿಮಗೆ ಅಮೂಲ್ಯ ಮಣಿಗಳು ಮತ್ತು ರತ್ನಗಳು ಲಭಿಸಲಿವೆ.
*ತೊಡೆಗಳ ಮೇಲೆ ಬಿದ್ದರೆ ನಿಮ್ಮ ತಂದೆತಾಯಿಯರಿಗೆ ಬೇಸರ, ಅಸಂತೋಷ ಎದುರಾಗಬಹುದು.
*ಮೊಣಕಾಲಿನ ಗಂಟಿನ ಮೇಲೆ ಬಿದ್ದರೆ ನಿಮಗೆ ಶುಭವಾಗುವುದು.
*ಹಿಮ್ಮಡಿಯ ಗಂಟಿನ ಮೇಲೆ ಬಿದ್ದರೆ ನಿಮಗೆ ಶುಭವಾಗುವುದು.
*ಪ್ರಷ್ಠಗಳ ಮೇಲೆ ಬಿದ್ದರೆ ನಿಮಗೆ ಶುಭವಾಗುವುದು.
*ಪಾದಗಳ ಮೇಲೆ ಬಿದ್ದರೆ ನಿಮಗೆ ಶೀಘ್ರದಲ್ಲಿಯೇ ದೂರಪ್ರಯಾಣದ ಸೌಭಾಗ್ಯವಿದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಶಾಸ್ತ್ರದ ಪ್ರಕಾರ ಎಳ್ಳೆಣ್ಣೆಯಿಂದ ಮಣ್ಣಿನ ದೀಪದಲ್ಲಿ ದೀಪ ಹಚ್ಚಿದರೆ ಹಲ್ಲಿ ಬಿದ್ದ ಹಿಂದಿನ ಕೆಡಕು ಮತ್ತು ದೋಷಗಳು ಪರಿಹಾರವಾಗುವುವು.
ಅವರವರ ರಾಶಿ ನಕ್ಷತ್ರಕ್ಕೆ ಅನುಗುಣವಾಗಿ ದೋಷ ಪ್ರಾಯಶ್ಚಿತ್ತ ಗಳು ಇವೆ