KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ತನಿಖಾ ತಂಡಗಳು ಏಪ್ರಿಲ್-2026ರ ಮಾಹೆಯಲ್ಲಿ ರಾಜ್ಯಾದ್ಯಂತ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದು, ಟಿಕೆಟ್ ರಹಿತ ಪ್ರಯಾಣಿಕರಿಗೆ ಭಾರಿ ದಂಡ ವಿಧಿಸಿವೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ಒಟ್ಟು 41,308 ವಾಹನಗಳನ್ನು ತೀವ್ರ ತನಿಖೆಗೊಳಪಡಿಸಿದ ಅಧಿಕಾರಿಗಳು, 4,337 ಕಳ್ಳಪ್ರಯಾಣದ ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,462 ಪ್ರಯಾಣಿಕರಿಂದ ಒಟ್ಟು 8,67,590/- ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. ಆದಾಯ ಸೋರಿಕೆ ಪತ್ತೆ ಮತ್ತು ಶಿಸ್ತು ಕ್ರಮ: ನಿಗಮದ … Continue reading KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ