ಉಡುಪಿ : ಅನುಮತಿ ಇಲ್ಲದೇ ಬಂದ್ ನಡೆಸಿದ 11 ಮಂದಿ ಪಿಎಫ್ಐ ಕಾರ್ಯಕರ್ತರ ವಿರುದ್ಧ ಉಡುಪಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪಿಎಫ್ಐ ಎಸ್ ಡಿಪಿಐ ಮುಖಂಡರ ಬಿಡುಗಡೆಗೆ ಆಗ್ರಹಿಸಿ ಕಾರ್ಯಕರ್ತರು ನಿನ್ನೆ ಉಡುಪಿಯ ಕಲ್ಪನಾ ಟಾಕೀಸ್ ಬಳಿ ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೇ ಬಂದ್ ನಡೆಸಿ ರಸ್ತೆ ಸಂಚಾರಕ್ಕೆ ಅಡ್ಡಿ ಪಡೆಸಿದ ಹಿನ್ನೆಲೆ 11 ಮಂದಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಿಎಫ್ಐ ಎಸ್ ಡಿಪಿಐ ಮುಖಂಡರ ಬಿಡುಗಡೆಗೆ ಆಗ್ರಹಿಸಿ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ.
BREAKING NEWS: ಬಿಜೆಪಿ-ಜೆಡಿಎಸ್ ಮಧ್ಯೆ ಜೋರಾದ BMS ಹಗರಣ; ಸದನದಲ್ಲಿ ಗದ್ದಲ