BIGG NEWS: ಭಾರತ್ ಜೋಡೋ ಯಾತ್ರೆಯಲ್ಲಿ PAYCM ಧ್ವಜ ಹಿಡಿದ ಕಾರ್ಯಕರ್ತನ ವಿರುದ್ಧ FIR

ಚಾಮರಾಜನಗರ: ನಿನ್ನೆ ರಾಜ್ಯದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ ಎಫ್ಐಆರ್ ದಾಖಲಾಗಿದೆ. BREAKING NEWS: ತುಮಕೂರು ಪಾಲಿಕೆ ಸಿಬ್ಬಂದಿಗೆ ಬ್ಲಾಕ್‌ ಮೇಲ್‌; ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರನಿಗೆ ಧರ್ಮದೇಟು| Blackmail ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ … Continue reading BIGG NEWS: ಭಾರತ್ ಜೋಡೋ ಯಾತ್ರೆಯಲ್ಲಿ PAYCM ಧ್ವಜ ಹಿಡಿದ ಕಾರ್ಯಕರ್ತನ ವಿರುದ್ಧ FIR