ಚಂದ್ರಶೇಖರ ಸ್ವಾಮೀಜಿಯವರ ಮೇಲೆ FIR: ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ … Continue reading ಚಂದ್ರಶೇಖರ ಸ್ವಾಮೀಜಿಯವರ ಮೇಲೆ FIR: ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ- ಸಿಎಂ ಸಿದ್ದರಾಮಯ್ಯ