BREAKING NEWS : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆತ : ಜೆಡಿಎಸ್ ನ 14 ಮಂದಿ ಕಾರ್ಯಕರ್ತರ ವಿರುದ್ಧ ‘FIR’ ದಾಖಲು

ಚನ್ನಪಟ್ಟಣ : ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ನ 14 ಮಂದಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚನ್ನಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಜೆಡಿಎಸ್‌ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿತ್ತು.  ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು … Continue reading BREAKING NEWS : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆತ : ಜೆಡಿಎಸ್ ನ 14 ಮಂದಿ ಕಾರ್ಯಕರ್ತರ ವಿರುದ್ಧ ‘FIR’ ದಾಖಲು