ವಿದ್ಯಾರ್ಥಿಗಳಿಂದ ‘ಶಾಲಾ ಶೌಚಾಲಯ’ ಸ್ವಚ್ಛಗೊಳುವವರ ವಿರುದ್ಧ ‘FIR’: ರಾಜ್ಯ ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಒಂದು ವೇಳೆ ಇಂತಹ ಘಟನೆಗಳು ನಡೆದರೇ ಅಂತಹ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳೋದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ … Continue reading ವಿದ್ಯಾರ್ಥಿಗಳಿಂದ ‘ಶಾಲಾ ಶೌಚಾಲಯ’ ಸ್ವಚ್ಛಗೊಳುವವರ ವಿರುದ್ಧ ‘FIR’: ರಾಜ್ಯ ಸರ್ಕಾರ ಖಡಕ್ ಆದೇಶ