ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR: ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ … Continue reading ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR: ತುಷಾರ್ ಗಿರಿನಾಥ್