BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ FIR ದಾಖಲು

ಹಾವೇರಿ: ಮಾಜಿ ಮುಖ್ಯಮಂತ್ರಿ ಬಸವರಾಜ ವಿರುದ್ಧ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಘನೆ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ … Continue reading BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ FIR ದಾಖಲು