‘ಅಶ್ವಿನಿ ಪುನೀತ್ ರಾಜ್ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ವಿರುದ್ಧ ‘FIR ದಾಖಲು’
ಬೆಂಗಳೂರು: ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಕಿಡಿಗೇಡಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಕಿಡಿಗೇಡಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿಡಿಗೇಡಿ ವಿರುದ್ಧ FIR ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆರ್ ಸಿಬಿ ಸೋಲಿಗೆ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣ ಎಂಬುದಾಗಿ ಗಜಪಡೆ ಸೋಷಿಯಲ್ ಫೇಸ್ ಬುಕ್ ಪೇಜ್ ನಲ್ಲಿ ಕಿಡಿಗೇಡಿಯೊಬ್ಬ ಪೋಸ್ಟ್ ಮಾಡಿದ್ದನು. … Continue reading ‘ಅಶ್ವಿನಿ ಪುನೀತ್ ರಾಜ್ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ವಿರುದ್ಧ ‘FIR ದಾಖಲು’
Copy and paste this URL into your WordPress site to embed
Copy and paste this code into your site to embed