ದ್ವೇಷ ಭಾಷಣ: ಬಿಜೆಪಿ ಮುಖಂಡ ‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಚುನಾವಣಾ ಆಯೋಗವು ಪೋಸ್ಟ್ ಮಾಡಿದ್ದು, ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯ … Continue reading ದ್ವೇಷ ಭಾಷಣ: ಬಿಜೆಪಿ ಮುಖಂಡ ‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು