BREAKING: ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು

ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಈಡೇರಿಸಿದ್ದೇವೆ ಎಂಬುದಾಗಿ ಕರಪತ್ರ ಹಂಚಿದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂಬುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಕಾರ್ಯಕರ್ತರು ಕರಪತ್ರವನ್ನು ಹಂಚಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರ ಹಂಚಿದ ಕಾರಣ, ಚುನಾವಣಾಧಿಕಾರಿ ಸಂತೋಷ್ ಎಂಬುವರು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ … Continue reading BREAKING: ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು