ಮಾದರಿ ನೀತಿ ಸಂಹಿತೆ ಉಲ್ಲಂಘನೆ: ದೆಹಲಿ ಸಿಎಂ ಅತಿಶಿ ವಿರುದ್ಧ FIR ದಾಖಲು

ನವದೆಹಲಿ: ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅತಿಶಿ ಅವರು ಪ್ರಚಾರ ಮುಗಿದ ನಂತರ ಗೋವಿಂದಪುರಿ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಾಜ್ಞೆಯ ಪ್ರಕಾರ ವಾಹನಗಳನ್ನು ತೆಗೆದುಹಾಕುವಂತೆ ಪೊಲೀಸರು ಕೇಳಿಕೊಂಡರು. ಫ್ಲೈಯಿಂಗ್ ಸ್ಕ್ವಾಡ್ ಅನ್ನು ಕರೆಸಲಾಯಿತು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. “4/2/25 … Continue reading ಮಾದರಿ ನೀತಿ ಸಂಹಿತೆ ಉಲ್ಲಂಘನೆ: ದೆಹಲಿ ಸಿಎಂ ಅತಿಶಿ ವಿರುದ್ಧ FIR ದಾಖಲು