BREAKING: ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆ: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ‘FIR’ ದಾಖಲು
ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ರಾಜ್ಯ ಚುನಾವಣಾ ಆಯೋಗವು ಎಕ್ಸ್ ಮಾಡಿ ಮಾಹಿತಿ ನೀಡಿದ್ದು, ಅದರಲ್ಲಿ ಬೆಂಗಳೂರಿನ ಆರ್.ಆರ್.ನಗರದ ಅಪಾರ್ಟ್ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ. ಆರ್ ಎಂಸಿ ಯಾರ್ಡ್ ಪಿಎಸ್ ನಲ್ಲಿ ಎಫ್ ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 … Continue reading BREAKING: ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆ: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed