BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪದ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯದರ್ತ ಗಿರೀಶ್ ಕುಮಾರ್ ಎಂಬುವರು ಕೆ ಆರ್ ಪುರಂ ಪೊಲೀಸ್ ಠಾಣೆಗೆ ತೆರಳಿ ಬಿಗ್ ಬಾಸ್ ಮಾಡಿ ಸ್ಪರ್ಧಿ ರಜತ್ ವಿರುದ್ಧ ಪೋನ್ ಕರೆ ಮುಖಾಂತರ ಬೆದರಿಕೆ ಹಾಕಿರೋದಾಗಿ ಆರೋಪಿಸಿ ದೂರು ನೀಡಿದ್ದರು. ಡಾಗ್ ಸತೀಶ್ ಸ್ನೇಹ ಬಿಡಬೇಕೆಂದು ಬೆದರಿಕೆಯನ್ನು ಒಡ್ಡಲಾಗಿದೆ ಎಂಬುದಾಗಿ ದೂರು ನೀಡಿದ್ದರು. ದೂರುದಾರ ಗಿರೀಶ್ … Continue reading BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು