BREAKING: ‘ಗುಂಡಿಕ್ಕಿ ಕೊಲ್ಲಬೇಕು’ ಹೇಳಿಕೆ: ‘ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ’ ವಿರುದ್ಧ ‘FIR’ ದಾಖಲು
ದಾವಣಗೆರೆ: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಹರಿಹಾಯ್ದಿದ್ದರು. ಇಂತಹ ಅವರ ವಿರುದ್ಧ ಈಗ ಎಫ್ಐಅರ್ ದಾಖಲಾಗಿದೆ. ಈ ಕುರಿತಂತೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದಂತ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ … Continue reading BREAKING: ‘ಗುಂಡಿಕ್ಕಿ ಕೊಲ್ಲಬೇಕು’ ಹೇಳಿಕೆ: ‘ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ’ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed