‘ಮಾಜಿ ಸಚಿವ ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಯಿಂದ ಸೂಚನೆ ನೀಡಲಾಗಿತ್ತು. ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದರಿಂದ ಸಹಾಯಕ ಚುನಾವಣಾಧಿಕಾರಿ ಜಯಲಕ್ಷ್ಮಮ್ಮ ಎಂಬವುರ ನಗರ ಪೊಲೀಸ್ ಠಾಣೆಗೆ ಸಿ.ಟಿ ರವಿ ವಿರುದ್ಧ ದೂರು ನೀಡಿದ್ದರು. ಈ … Continue reading ‘ಮಾಜಿ ಸಚಿವ ಸಿ.ಟಿ ರವಿ’ ವಿರುದ್ಧ ‘FIR’ ದಾಖಲು