BREAKING: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಪೋಸ್ಟ್: ‘ಕರ್ನಾಟಕ ಬಿಜೆಪಿ ಅಧಿಕೃತ ಎಕ್ಸ್ ಖಾತೆ’ ಮೇಲೆ FIR ದಾಖಲು
ಬೆಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಈ ಪ್ರಣಾಳಿಕೆ ಮುಸ್ಲೀಂ ಲೀಗ್ ಪ್ರಣಾಳಿಕೆ ಅಂತ ಛೇಡಿಸಿ ಕರ್ನಾಟಕ ಬಿಜೆಪಿ ಪಕ್ಷದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು ನೀಡಿದ್ದರ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಪಕ್ಷದ ಎಕ್ಸ್ ಖಾತೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯೋಗವು, 23.04.2024 ರಂದು ಬಿಜೆಪಿಯ ಅಧಿಕೃತ ಹ್ಯಾಂಡಲ್ನಲ್ಲಿ … Continue reading BREAKING: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಪೋಸ್ಟ್: ‘ಕರ್ನಾಟಕ ಬಿಜೆಪಿ ಅಧಿಕೃತ ಎಕ್ಸ್ ಖಾತೆ’ ಮೇಲೆ FIR ದಾಖಲು
Copy and paste this URL into your WordPress site to embed
Copy and paste this code into your site to embed