ಅತ್ಯಾಚಾರ ಪ್ರಕರಣ : LJP ಸಂಸದ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಎಫ್ ಐಆರ್ ದಾಖಲು

ನವದೆಹಲಿ : ಅತ್ಯಾಚಾರ ನಡೆಸಿದ ಆರೋಪದ ಮೇಲೆ ಲೋಕ ಜನಶಕ್ತಿ ಪಕ್ಷದ (LJP) ಸಂಸದ ಮತ್ತು ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಅ.1 ರಿಂದ ಚಾಲ್ತಿಯಲ್ಲಿರುವುದಿಲ್ಲ ಈ ಎರಡು ಬ್ಯಾಂಕುಗಳ ಹಳೆ ಚೆಕ್ ಬುಕ್ ! ಸಂತ್ರಸ್ತೆ ಸುಮಾರು ಮೂರು ತಿಂಗಳ ಹಿಂದೆ ಕೊನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಮತ್ತು ನಂತರ ದೆಹಲಿ ನ್ಯಾಯಾಲಯದ ನಿರ್ದೇಶನದ … Continue reading ಅತ್ಯಾಚಾರ ಪ್ರಕರಣ : LJP ಸಂಸದ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಎಫ್ ಐಆರ್ ದಾಖಲು