BREAKING: ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಬ್ಬ ಆಪ್ತನ ವಿರುದ್ಧ ‘FIR’ ದಾಖಲು

ಕಲಬುರ್ಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಬ್ಬ ಆಪ್ತ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲಬುರ್ಗಿಯಲ್ಲಿ ಆರ್ ಟಿ ಐ ಕಾರ್ಯಕರ್ತ ಸಿದ್ರಮಯ್ಯ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜೀವ್ ಜಾನೆ ಎಂಬಾತ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರ್ ಟಿ ಐ … Continue reading BREAKING: ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಬ್ಬ ಆಪ್ತನ ವಿರುದ್ಧ ‘FIR’ ದಾಖಲು