ದಾವಣಗೆರೆ: ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್ಐಆರ್ ದಾಖಲಾಗಿದೆ.
BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ
ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ: ನ.19ರಂದು ತೀರ್ಥಹಳ್ಳಿ ತಾಲೂಕಿನ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’
ಅಂದಹಾಗೇ ಕೆಲ ದಿನಗಳ ಹಿಂದೆ ಅವರ ತಮ್ಮನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ, ಬಳಿಕ ಕಾಲುವೆಯಲ್ಲಿ ಕಾರಿನ ಸಹಿತ ಶವವಾಗಿ ಪತ್ತೆಯಾಗಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದಂತ ಆರೋಪದಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.