Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿಕೆಟ್ ದಲ್ಲಾಳಿಗಳಿಗೆ ಬಿಗ್ ಶಾಕ್: IRCTC ಪೋರ್ಟಲ್‌ನಿಂದ 3 ಕೋಟಿ ನಕಲಿ ಖಾತೆಗಳ ಕಿತ್ತೆಸೆದ ರೈಲ್ವೆ ಇಲಾಖೆ!

25/03/2026 1:05 PM

ಬೆಂಗಳೂರಲ್ಲಿ ” ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

25/03/2026 1:04 PM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಚೋದನಕಾರಿ ಭಾಷಣ ಆರೋಪ ; ಶಾಸಕ  ಯತ್ನಾಳ್, ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ FIR ದಾಖಲು
KARNATAKA

ಪ್ರಚೋದನಕಾರಿ ಭಾಷಣ ಆರೋಪ ; ಶಾಸಕ  ಯತ್ನಾಳ್, ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ FIR ದಾಖಲು

By kannadanewsnow0525/03/2026 12:19 PM

ಮಂಡ್ಯ :- ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮದ್ದೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕಿನ ವಿವಿಧ ಹಿಂದೂ ಪರ ಸಂಘಟನೆಗಳ ವತಿಯಿಂದ ಸೋಮವಾರ ಸಂಜೆ ಬಲಿದಾನ್ ದಿವಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರುಗಳು ಬಹಿರಂಗ ಸಭೆಯಲ್ಲಿ ರೋಷವೇಷದ ಮಾತುಗಳನ್ನು ಹೇಳಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ನಗರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ” ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

25/03/2026 1:04 PM1 Min Read

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM2 Mins Read

ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

25/03/2026 12:57 PM3 Mins Read
Recent News

ಟಿಕೆಟ್ ದಲ್ಲಾಳಿಗಳಿಗೆ ಬಿಗ್ ಶಾಕ್: IRCTC ಪೋರ್ಟಲ್‌ನಿಂದ 3 ಕೋಟಿ ನಕಲಿ ಖಾತೆಗಳ ಕಿತ್ತೆಸೆದ ರೈಲ್ವೆ ಇಲಾಖೆ!

25/03/2026 1:05 PM

ಬೆಂಗಳೂರಲ್ಲಿ ” ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

25/03/2026 1:04 PM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM

ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

25/03/2026 12:57 PM
State News
KARNATAKA

ಬೆಂಗಳೂರಲ್ಲಿ ” ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

By kannadanewsnow0525/03/2026 1:04 PM KARNATAKA 1 Min Read

ಬೆಂಗಳೂರು, ಮಾರ್ಚ್-25: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27(27-03-2025) ರ ಶುಕ್ರವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ನಗರದಲ್ಲಿರುವ…

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM

ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

25/03/2026 12:57 PM

ನಿಮ್ಮ ಮೊಬೈಲ್ ನ ಚಾರ್ಜಿಂಗ್ ಪೋರ್ಟ್ ಪಕ್ಕದಲ್ಲಿರುವ ಆ ಪುಟ್ಟ ರಂಧ್ರದ ರಹಸ್ಯವೇನು ಗೊತ್ತೇ?

25/03/2026 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.